Indian Constitution Quiz Part 3

16
Created on By kpscexam

ಸಂವಿಧಾನ - 3

Attempt all the questions

1 / 10

ಹೊಸದಾಗಿ ರಚಿತವಾದ ಲೋಕಸಭೆಯ ಮೊದಲ ಅಧಿವೇಶನದ ಕಾರ್ಯಕಲಾಪ ಆರಂಭಿಸಲು ಹಿರಿಯ ಸದಸ್ಯರನ್ನು ಹಂಗಾಮಿ ಸ್ಪೀಕರ್ ಅನ್ನು ನೇಮಕ ಮಾಡುವವರು ಯಾರು?

kpscexam.com

2 / 10

ಭಾರತದಲ್ಲಿ ಸಂವಿಧಾನದ ಮೊದಲನೇ ತಿದ್ದುಪಡಿ ಈ ಕೆಳಕಂಡ ಯಾವ ದಿನಾಂಕದಂದು ಜಾರಿಗೆ ಬಂದಿತು?

kpscexam.com

3 / 10

ಭಾರತದ ಮಹಾನಿಯಂತ್ರಕ ಮತ್ತು ಲೆಕ್ಕಪರಿಶೋಧಕರಿಗೆ ಸಂಬಂಧಿಸಿದಂತೆ ಈ ಕೆಳಕಂಡ ಯಾವ ಹೇಳಿಕೆ ತಪ್ಪಾಗಿದೆ?

kpscexam.com

4 / 10

ಭಾರತದ ಕೇಂದ್ರ ಚುನಾವಣಾ ಆಯೋಗಕ್ಕೆ ಸಂಬಂಧಿಸಿದ ಈ ಹೇಳಿಕೆಗಳನ್ನು ಗಮನಿಸಿ:

೧ ಈ ಆಯೋಗ 1993 ರ ನಂತರ ಬಹು ಸದಸ್ಯ ಸಮಿತಿಯಾಗಿ ಮಾರ್ಪಟ್ಟಿತು

೨ ಈ ಆಯೋಗದ ಮೊದಲ ಅಧ್ಯಕ್ಷರು ಕೆ.ವಿ.ಕೆ.ಸುಂದರಂ

೩ ಚುನಾವಣಾ ಆಯೋಗದ ಅಧ್ಯಕ್ಷರ ಅವಧಿ 5 ವರ್ಷಗಳು

೪ ರಾಜ್ಯ ವಿಧಾನ ಪರಿಷತ್ ಚುನಾವಣೆಗಳನ್ನು ನಡೆಸುವ ಜವಾಬ್ದಾರಿ ಕೇಂದ್ರ ಚುನಾವಣಾ ಆಯೋಗದ್ದಾಗಿದೆ

ಈ ಮೇಲಿನ ಹೇಳಿಕೆಗಳಲ್ಲಿ ಸರಿಯಾದ ಹೇಳಿಕೆಗಳನ್ನು ಸಂಕೇತಾಕ್ಷರಗಳಿಂದ ಗುರುತಿಸಿ:

kpscexam.com

5 / 10

........ ವಿಧಿ ಅನ್ವಯ ರಾಷ್ಟ್ರಪತಿಗಳು ರಾಜ್ಯ ತುರ್ತುಪರಿಸ್ಥಿತಿಯನ್ನು ಹೇರಬಹುದಾಗಿದೆ.

kpscexam.com

6 / 10

ಸಂವಿಧಾನದ ತಿದ್ದುಪಡಿ 95, 2010 ರ ಪ್ರಕಾರ ಲೋಕಸಭೆ ಮತ್ತು ವಿಧಾನಸಭಾ ಸ್ಥಾನಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮೀಸಲಾತಿಯನ್ನು ಯಾವ ವರ್ಷದವರೆಗೆ ವಿಸ್ತರಿಸಲಾಯಿತು?

kpscexam.com

7 / 10

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟರೆ ................ ನೇ ವಿಧಿ ಅನ್ವಯ ಆರ್ಥಿಕ ತುರ್ತುಪರಿಸ್ಥಿತಿಯನ್ನು ಘೋಷಿಸಬಹುದು.ಆದರೆ ಇಲ್ಲಿಯವರೆಗೆ ಘೋಷಿಸಿಲ್ಲ

kpscexam.com

8 / 10

ಭಾರತದ ಈ ಕೆಳಕಂಡ ಸಂಸ್ಥೆಗಳಲ್ಲಿ ಯಾವುದು ಸಂವಿಧಾನಾತ್ಮಕ ಸಂಸ್ಥೆಯಿಂದ ಹೊರತಾಗಿದೆ?

kpscexam.com

9 / 10

ಸರ್ವೋಚ್ಚ ನ್ಯಾಯಾಲಯವು ಎಲ್ಲಿದೆ?

kpscexam.com

10 / 10

ರಾಷ್ಟ್ರಪತಿಗಳು ತಮ್ಮ ವಿವೇಚನಾಧಿಕಾರ ಬಳಸಬಹುದಾದ ಸಂದರ್ಭ ಯಾವುದು?

kpscexam.com

Your score is

The average score is 47%

0%